ಧಾರ್ಮಿಕ

39ನೇ ವರ್ಷದ ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ ಕೂಟದ ಫಲಿತಾoಶ

GL
39ನೇ ವರ್ಷದ ಉಪ್ಪಿನಂಗಡಿ ವಿಜಯ - ವಿಕ್ರಮ ಜೋಡುಕರೆ ಕಂಬಳ ಕೂಟದ ಕನೆ ಹಲಗೆಯಲ್ಲಿ 07 ಜೊತೆ, ಅಡ್ಡಹಲಗೆಯಲ್ಲಿ 04 ಜೊತೆ, ಹಗ್ಗ ಹಿರಿಯದಲ್ಲಿ 10 ಜೊತೆ, ನೇಗಿಲು ಹಿರಿಯದಲ್ಲಿ 23 ಜೊತೆ, ಹಗ್ಗ ಕಿರಿಯದಲ್ಲಿ 15 ಜೊತೆ, ನೇಗಿಲು ಕಿರಿಯದಲ್ಲಿ 72 ಜೊತೆ ಭಾಗವಹಿಸಿದ್ದು, ಒಟ್ಟು 131 ಜೊತೆ ಕೋಣಗಳು ಪಾಲ್ಗೊಂಡವು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: 39ನೇ ವರ್ಷದ ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ ಕೂಟದ ಕನೆ ಹಲಗೆಯಲ್ಲಿ 07 ಜೊತೆ, ಅಡ್ಡಹಲಗೆಯಲ್ಲಿ 04 ಜೊತೆ, ಹಗ್ಗ ಹಿರಿಯದಲ್ಲಿ 10 ಜೊತೆ, ನೇಗಿಲು ಹಿರಿಯದಲ್ಲಿ 23 ಜೊತೆ, ಹಗ್ಗ ಕಿರಿಯದಲ್ಲಿ 15 ಜೊತೆ, ನೇಗಿಲು ಕಿರಿಯದಲ್ಲಿ 72 ಜೊತೆ ಭಾಗವಹಿಸಿದ್ದು, ಒಟ್ಟು 131 ಜೊತೆ ಕೋಣಗಳು ಪಾಲ್ಗೊಂಡವು.

chennai-shopping
maithri

ಕಂಬಳ ಕೂಟದ ಫಲಿತಾಂಶ ಈ ರೀತಿ ಇದೆ.
ಕನೆ ಹಲಗೆ:
7.5 ಕೋಲು ನಿಶಾನೆಗೆ ನೀರು ಹಾಯಿಸಿದ್ದ ಬೋಳಾರ ತ್ರಿಶಾಲ್ ಕೆ ಪೂಜಾರಿ ಅವರ ಕೋಣ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
6.5 ಕೋಲು ನಿಶಾನೆಗೆ ನೀರು ಹಾಯಿಸಿದ ನಿಡ್ಡೋಡಿ ಕಾನ ರಾಮ ಸುವರ್ಣ ಅವರ ಕೋಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ (11.68). ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.41). ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್

ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ” (11.52). ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಎ”. ಓಡಿಸಿದವರು: ರೆಂಜಾಳ ಪಂಜಾಳ ಸಂದೇಶ್ ಶೆಟ್ಟಿ

ಹಗ್ಗ ಕಿರಿಯ:
ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ “ಬಿ” (11.52). ಓಡಿಸಿದವರು: ಬಾರಾಡಿ ನತೀಶ್

ದ್ವಿತೀಯ: 80 ಬಡಗು ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ “ಬಿ” (11.98). ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ:
ಪ್ರಥಮ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.37). ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ” (11.92). ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಕಿರಿಯ:
ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಎ” (11.80). ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ” (11.49). ಓಡಿಸಿದವರು: ಪಟ್ಟೆ ಗುರುಚರಣ್


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…