Gl ugadhi
ಧಾರ್ಮಿಕ

ಶ್ರೀ ಮಹಾವಿಷ್ಣು ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

ಈ ಸುದ್ದಿಯನ್ನು ಶೇರ್ ಮಾಡಿ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

srk ladders
Pashupathi
Muliya

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ,ಶ್ರೀಮತಿ ನವೀನ, ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಉಪ್ಪಿನಂಗಡಿಯಲ್ಲಿ ಗಯಾಪದ ರಂಗ ಸಂಭ್ರಮ| ರವಿಶಂಕರ್ ಶಾಸ್ತ್ರಿಗೆ ಕಲಾ ಮಾಣಿಕ್ಯ ಬಿರುದು ಪ್ರದಾನ, ಕಲಾ ಪೋಷಕರಿಗೆ ಗೌರವಾರ್ಪಣೆ

ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ…