pashupathi
ಧಾರ್ಮಿಕ

ಶ್ರೀ ರಾಮ ನವಮಿ ಪ್ರಯುಕ್ತ ಸಮರ ಸೌಗಂಧಿಕಾ ತಾಳಮದ್ದಳೆ

tv clinic
ಶ್ರೀ ರಾಮ ನವಮಿಯ ಪ್ರಯುಕ್ತ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಪುತ್ತೂರು ಇದರ ವತಿಯಿಂದ ಕಾಸರಗೋಡು ಸಮೀಪದ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಇರುವ ಶ್ರೀ ಮಹಾಬಲ ಶೆಟ್ಟಿ ಇವರ ಮನೆ ಶ್ರೀ ರಾಮ ಧಾಮದಲ್ಲಿ ಏ. 6ರಂದು ತಾಳಮದ್ದಳೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ರಾಮ ನವಮಿಯ ಪ್ರಯುಕ್ತ
ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಪುತ್ತೂರು ಇದರ ವತಿಯಿಂದ ಕಾಸರಗೋಡು ಸಮೀಪದ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಇರುವ ಶ್ರೀ ಮಹಾಬಲ ಶೆಟ್ಟಿ ಇವರ ಮನೆ ಶ್ರೀ ರಾಮ ಧಾಮದಲ್ಲಿ ಏ. 6ರಂದು ತಾಳಮದ್ದಳೆ ನಡೆಯಿತು.

akshaya college

ಗಣೇಶ್ ಕೊಲೆಕ್ಕಾಡಿ ವಿರಚಿತ ಸಮರ ಸೌಗಂಧಿಕಾ ಎಂಬ ಆಖ್ಯಾನದೊಂದಿಗೆ ಜರಗಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯ ಶ್ರೀ ಕುಲ್ಕುಂದ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಮುರಳೀ ಮಾಧವ ಮಧೂರು ಗೋಪಾಲಕೃಷ್ಣ ಮಧೂರು ಸಹಕರಿಸಿದರು.
ಮುಮ್ಮೇಳದಲ್ಲಿ, ಶುಭಾ ಅಡಿಗ (ಭೀಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ದ್ರೌಪದಿ),ಹರಿಣಾಕ್ಷಿ ಜೆ ಶೆಟ್ಟಿ(ಹನೂಮಂತ), ಶುಭಾ ಗಣೇಶ್(ಕುಬೇರ), ಸಹಕರಿಸಿದರು.

ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ಹರಿದಾಸ
ಶ್ರೀ ಮಹಾಬಲ ಶೆಟ್ಟಿ ಕೂಡ್ಲು ವಂದಿಸಿದರು. ಕೂಡ್ಲು ಕುಟುಂಬಸ್ಥರು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…