Gl harusha
ಧಾರ್ಮಿಕ

ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿ ಕಲ್ಲು ಹಾಕಿದ ವಿಚಾರ:ಸೋಶಿಯಲ್ ಮೀಡಿಯಾ ದೂರಿಗೆ ಸ್ಪಂದಿಸಿದ ಶಾಸಕರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ‌ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವು‌ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು.

srk ladders
Pashupathi
Muliya

ಈ‌ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ನಗರಸಭಾ ಕಮಿಷನರ್ ಗೆ ಮಾಹಿತಿ ನೀಡಿ ರಸ್ತೆ ಬದಿ ಇಡಲಾಗಿದ್ದ ಕಲ್ಲನ್ನು ತಕ್ಷಣ ತೆರವು ಮಾಡಿದ್ದಾರೆ. ಇಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಯಾರು ಕಲ್ಲು ಹಾಕಿದ್ದರು ಎಂಬುದು‌ಗೊತ್ತಾಗಿಲ್ಲ. ಶಾಸಕರ ಸ್ಪಂದನೆಗೆ ಸಾರ್ವಜನಿಕರಿಂದ ಹಾಗೂ ದೇವಳದ ಭಕ್ತರಿಂದ ಶ್ಲಾಘನೆ ವ್ಯಕ್ತವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಮಹಾಕುಂಭಮೇಳ: 90 ಸಾವಿರ ಖೈದಿಗಳಿಗೆ ಸ್ನಾನ ಭಾಗ್ಯ! ಪವಿತ್ರ ಸ್ನಾನ ಮಾಡಿಸಿದ ಬಗೆಯಾದರೂ ಹೇಗೆ ಬಲ್ಲಿರಾ?

ಜೈಲುಗಳಲ್ಲಿ ಬಂಧಿತರಾಗಿರುವ ಸುಮಾರು 90 ಸಾವಿರ ಕೈದಿಗಳಿಗೆ ಮಹಾಕುಂಭದ ಪವಿತ್ರ ಸ್ನಾನ ಮಾಡಲು…