ಧಾರ್ಮಿಕ

ಬಪ್ಪನಾಡು ದೇವಿಯ ರಥೋತ್ಸವದ ವೇಳೆ ಮುರಿದು ಬಿದ್ದ ಬ್ರಹ್ಮರಥ!!

GL
ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

chennai-shopping
maithri

ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಮುರಿದು ಬಿದ್ದಿದೆ.

ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಇದ್ದರು. ಅರ್ಚಕರು ರಥದಲ್ಲೇ ಇದ್ದರು. ಆದರೆ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ ದೇವಿಯನ್ನು ಚಂದ್ರಮಂಡಲ ರಥದಲ್ಲಿ ಕೂರಿಸಿ ಉತ್ಸವ ಮುಂದುವರಿಸಿ ವಿಧಿವಿಧಾನಗಳನ್ನು ನೆರವೇರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…