ಧಾರ್ಮಿಕ

ಕಾರ್ಪಾಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವೈಭವದಲ್ಲಿ ನಡೆದ ಸುಬ್ರಹ್ಮಣ್ಯ ದೇವರ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ

GL
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ - ವಿಧಾನಗಳು ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ – ವಿಧಾನಗಳು ಜರಗಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪಂಚಗವ್ಯ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ ನಡೆದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರಗಿತು.
ಇದೇ ಸಂದರ್ಭ ನಾಗನ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ನಾಗತಂಬಿಲ ಜರಗಿತು.
ಸಂಜೆ ದುರ್ಗಾ ಪೂಜೆ, ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು.

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…