ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ – ವಿಧಾನಗಳು ಜರಗಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪಂಚಗವ್ಯ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ ನಡೆದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರಗಿತು.
ಇದೇ ಸಂದರ್ಭ ನಾಗನ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ನಾಗತಂಬಿಲ ಜರಗಿತು.
ಸಂಜೆ ದುರ್ಗಾ ಪೂಜೆ, ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು.
ಕಾರ್ಪಾಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವೈಭವದಲ್ಲಿ ನಡೆದ ಸುಬ್ರಹ್ಮಣ್ಯ ದೇವರ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ
What's your reaction?
- 694c
- 594cc
- 5ai technology
- 5ajjavara
- 5alwas
- 5apology
- 5artificial intelegence
- 5avg
- 5belthangady-provocative-speech-case-conviction
- 5bihar minister
- 5bjp
- 5bjp leader
- 5bjp national president
- 4bt ranjan
- 4co-operative
- 4coastal
- 4Court convicts accused in provocative speech case
- 4crime
- 4crime news
- 4cyclothon
- 4darmasthala
- 4death news
- 4dust bin
- 4education
- 4fraud
- 4gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 3lokayuktha raid
- 2Mangalore
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುತ್ತೂರು ದೀಪೋತ್ಸವಕ್ಕೆ ಭರದ ಸಿದ್ಧತೆ: ಡಿ.8ರಂದು ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ವೈಭವದ ಕಾರ್ಯಕ್ರಮ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
ಪುತ್ತೂರು: ಡಿಸೆಂಬರಿನಲ್ಲಿ ನಡೆಯಲಿದೆ ಗಿರಿಜಾ ಕಲ್ಯಾಣೋತ್ಸವ | ಶ್ರೀ ಮಹಾಲಿಂಗೇಶ್ವರ ದೇವರಿಗೆ ಫಲಪುಷ್ಪವನ್ನಿಟ್ಟು ಪ್ರಾರ್ಥನೆ
ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಗಿರಿಜಾ ಕಲ್ಯಾಣೋತ್ಸವಕ್ಕೆ ಮುಹೂರ್ತ…
ಅ.11ರಿಂದ ಮಂಗಳೂರು ದಸರಾ ಮಹೋತ್ಸವ: ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ಆಯೋಜಿಸಲಾಗುವ ಮಂಗಳೂರು ದಸರಾ…
ಪುತ್ತೂರಿನ ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಸಂಪನ್ನ: ದೈವಗಳ ಕೋಲದೊಂದಿಗೆ ವೈಭವದ ಬೀಳ್ಕೊಡುಗೆ
ಪುತ್ತೂರು: ಏಳು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಂಗೊಳಿಸಿದ್ದ…
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂರಕ್ಷಣಾ ಸಮಿತಿಯಿಂದ ಆಹಾರ ಸಾಮಗ್ರಿ ಸಮರ್ಪಣೆ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನದಾನ ಸೇವೆಗೆ ಪ್ರತೀ ತಿಂಗಳಿನಂತೆ…
ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ
ಮೊಗ್ರು, ಸೆ.17: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ…
ಧರ್ಮಾಭ್ಯುದಯ – ಧರ್ಮ ಶಿಕ್ಷಣ ತಾಲೂಕು ಸಮಿತಿಯಿಂದ ಶೃಂಗೇರಿಗೆ ಭೇಟಿ
ಪುತ್ತೂರು: ತಾಲೂಕು ಧರ್ಮಾಭ್ಯುದಯ - ಧರ್ಮ ಶಿಕ್ಷಣ ಸಮಿತಿ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬಾ…
ಕೆಮ್ಮಾಯಿಯಲ್ಲಿ ಸೆ.21ರವರೆಗೆ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹ
ಪುತ್ತೂರು: ಶಿವಳ್ಳಿ ಸಂಪದ ಬೋಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀವಿಷ್ಣು ಮಂಟಪದಲ್ಲಿ…
ಪುತ್ತೂರಿನಲ್ಲಿ ವಿಶ್ವಕರ್ಮ ಜಯಂತಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಪುತ್ತೂರು: ವಿಶ್ವಕರ್ಮ ಜಯಂತಿಯ ಅಂಗವಾಗಿ ವಿಶ್ವಕರ್ಮ ಯುವ ಸಮಾಜದ ಸಾರಥ್ಯದಲ್ಲಿ ಹಾಗೂ…
ಅ.17ರಂದು ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರೆಗೆ ಸಿದ್ಧತೆ
ಮಡಿಕೇರಿ: ಕೊಡಗಿನ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಈ ಬಾರಿ ಕಾವೇರಿ ಮಾತೆಯ ತೀರ್ಥೋದ್ಭವ…

















