tamanvi
ಧಾರ್ಮಿಕ

ಸಾವಿರ ವರ್ಷ ಇತಿಹಾಸದ ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಷಡಾಧಾರ, ನಿಧಿಕುಂಭ ಪ್ರತಿಷ್ಠೆ

D_shiva_bhat
ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು.

maithri

ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಬನ್ನಂಜೆ ರಾಮದಾಸ್ ಭಟ್ ಅವರ ಆಚಾರ್ಯತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು.

ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಯಲ್ಲಿ ಆಗಮಿಸಿದ ನಿಧಿಕುಂಭವನ್ನು ಭಾನುವಾರ ಪ್ರತಿಷ್ಠಾಪಿಸಲಾಯಿತು.

ಇದನ್ನು ಓದಿ: ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನಕ್ಕೆ ಆಗಮಿಸಿದ ನಿಧಿಕುಂಭ ಮೆರವಣಿಗೆ | ನಿಧಿಕುಂಭಕ್ಕೆ ಸುವಸ್ತು ಅರ್ಪಿಸಿ ಧನ್ಯರಾದ ಭಕ್ತರು

ಬಂಗರಸರ ಆಡಳಿತ ಕಾಲದಲ್ಲಿ ಆರಾಧ್ಯ ದೇವಿಯಾಗಿದ್ದ ಈ ಸಾನಿಧ್ಯ ಮುಂದೆ ಸಾರಸ್ವತ ಬ್ರಾಹ್ಮಣ ಮನೆತನದ ರಾಧಾಬಾಯಿ ಅವರ ಮನೆಯಲ್ಲಿ ಆರಾಧನೆ ಪಡೆದುಕೊಂಡಿತು. ಇದೀಗ ಪುತ್ತೂರು ಕಿಲ್ಲೆ ಮೈದಾನದ ಮುಂಭಾಗದ ಪುತ್ತೂರು ಸೆಂಟರ್ ಹಿಂಭಾಗದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಗಿದೆ.

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…