ಧಾರ್ಮಿಕ

ಬಾರ್ಯ ಕ್ಷೇತ್ರದಲ್ಲಿ ಪತ್ತನಾಜೆ ತಂಬಿಲ ಸೇವೆ

ಉಪ್ಪಿನಂಗಡಿ: ಇಲ್ಲಿನ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿವಾರ ದೈವಗಳಾದ ಗ್ರಾಮ ದೈವ ಪಂಜುರ್ಲಿ, ಮರುಳು ಧೂಮಾವತಿ ಮತ್ತು ರಾಜನ್ ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಸಂಪ್ರದಾಯದಂತೆ ಪತ್ತನಾಜೆಯಂದು ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿವಾರ ದೈವಗಳಾದ ಗ್ರಾಮ ದೈವ ಪಂಜುರ್ಲಿ, ಮರುಳು ಧೂಮಾವತಿ ಮತ್ತು ರಾಜನ್ ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಸಂಪ್ರದಾಯದಂತೆ ಪತ್ತನಾಜೆಯಂದು ನಡೆಯಿತು.

akshaya college

ಕ್ಷೇತ್ರದ ಆಡಳಿತ ಟ್ರಸ್ಟಿನ ಅಧ್ಯಕ್ಷ ಮತ್ತು ದೈವದ ಗುರಿಕ್ಕಾರ ಭಾಸ್ಕರ ನೂರಿತ್ತಾಯ ಬಾರ್ಯ ನೇತೃತ್ವದಲ್ಲಿ ನಡೆದ ತಂಬಿಲ ಸೇವೆಯಲ್ಲಿ ಅರ್ಚಕ ಗುರುಪ್ರಸಾದ್ ನೂರಿತ್ತಾಯರು ಸಹಕರಿಸಿದರು.

ದೇವಳದ ಆಡಳಿತ ಟ್ರಸ್ಟಿನ ಪದಾಧಿಕಾರಿಗಳಾದ ಶೇಷಪ್ಪ ಸಾಲಿಯಾನ್, ಪ್ರಶಾಂತ ಪೈ ಬಾರ್ಯ, ನಾರಾಯಣ ಗೌಡ, ಮನೋಹರ ಶೆಟ್ಟಿ, ರಾಮಣ್ಣ ಗೌಡ, ಚೇತನ್ ಅದಮ್ಮ, ಗುತ್ತಿನ ಮನೆಯವರು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…