ಧಾರ್ಮಿಕ

ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಜೂ.7 ರ ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ.

ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ.

ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು. ಅವರ ಅಂತ್ಯ ಸಂಸ್ಕಾರ ಜೂ.8 ರಂದು ಮಧ್ಯಾಹ್ನ 1 ಗಂಟೆಗೆ ಕದ್ರಿ ಮಲ್ಲಿಕಟ್ಟೆ ಮೈದಾನದಲ್ಲಿ ಅಂತ್ಯದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಿದ್ದು, ಮಧ್ಯಾಹ್ನ 1.15 ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಜರಗಲಿದೆ ಎಂದು ತಿಳಿದು ಬಂದಿದೆ.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು-ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ.

ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ.

ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…