ಧಾರ್ಮಿಕ

ಪುತ್ತೂರು: ವಿದ್ಯಾರ್ಥಿನಿ ಸಜ್ಞಾ ಇಸ್ಮಾಯಿಲ್ ಕೈ ಬರೆಹದಲ್ಲಿ ಮೂಡಿದ ಪವಿತ್ರ ಕುರ್‌ಆನ್

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಾಯಿಯಲ್ಲಿ ಅದ್ದುವ ಪೆನ್ ಬಳಸಿ, ಕುರ್ ಆನ್ ಬರೆದು ತಾಲ್ಲೂಕಿನ ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜು ವಿದ್ಯಾರ್ಥಿನಿ ಗಮನ ಸೆಳೆದಿದ್ದಾರೆ.

chennai-shopping
maithri

ಕಾಲೇಜಿನಲ್ಲಿ ಬಿ.ಕಾಂ ವಿದ್ಯಾರ್ಥಿನಿ, ಕಡಬ ತಾಲ್ಲೂಕಿನ ಕಾಣಿಯೂರು ಗ್ರಾಮದ ಬೈತಡ್ಕ ನಿವಾಸಿ ಇಸ್ಮಾಯಿಲ್-ಝಹ್ರಾ ಜಾಸ್ಮಿನ್ ದಂಪತಿ ಪುತ್ರಿ ಸಜ್ಞಾ ಈ ಸಾಧನೆ ಮಾಡಿದವರು.

ಸಜ್ಞಾ ಸುಮಾರು 5 ವರ್ಷ ಪರಿಶ್ರಮದಿಂದ ಇದನ್ನು ಸಾಧಿಸಿದ್ದಾರೆ. 2021ರ ಜನವರಿಯಲ್ಲಿ ಬರವಣಿಗೆ ಆರಂಭಿಸಿ, 2025ರ ಆಗಸ್ಟ್‌ನಲ್ಲಿ ಪೂರ್ಣಗೊಳಿಸಿದ್ದಾರೆ.

ಒಂದು ಪುಟ ಬರೆಯಲು 4 ಗಂಟೆ ಬೇಕಾಗುತ್ತಿತ್ತು. ಕೆಲವು ದಿನ 8 ಗಂಟೆ ಬಳಸಿ 2 ಪುಟ ಬರೆದಿದ್ದೇನೆ. 302 ದಿನದಲ್ಲಿ (2,416 ಗಂಟೆ) ಈ ಕಾರ್ಯ ಪೂರ್ಣಗೊಳಿಸಿದ್ದೇನೆ ಎಂದು ಸಜ್ಞಾ ಇಸ್ಮಾಯಿಲ್ ಅವರು ಪ್ರತಿಕ್ರಿಯಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…