ಧಾರ್ಮಿಕ

ಹೆಗ್ಗಡೆಯವರನ್ನು ಭೇಟಿಯಾದ ಕನ್ಯಾಡಿ ಸ್ವಾಮೀಜಿ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ. ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.

core technologies

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯ ಉದ್ಘಾಟನೆ | ಭಾರತ ದೇವಭೂಮಿ, ಬೆಳಕಿನ ದೇಶ: ಸೀತಾರಾಮ ಕೆದಿಲಾಯ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ…

ಹಿಂದಾರು ಸಾಯಿ ಭಗವಾನ್ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ | ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಕಾರ್ಯಕ್ರಮ

ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ…