ಧಾರ್ಮಿಕ

ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ ಉಡುಪಿಗೆ | ಡಿ. 7ರಂದು ನಡೆಯಲಿರುವ ಬೃಹತ್ ಗೀತೋತ್ಸವ ಸಮಾರೋಪ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗೂ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.

core technologies

ಡಿ. 7ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸುವರು ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.

ನ. 8ರಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನೆಗೊಂಡ ಬೃಹತ್ ಗೀತೋತ್ಸವ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಳಕ್ಕೆ ಅಕ್ಕಿ, ತೊಗರಿಬೇಳೆ, ಕಡ್ಲೆಬೇಳೆ, ಬೆಲ್ಲ ಸಮರ್ಪಣೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಪುತ್ತೂರು ಶ್ರೀ…

ಶ್ರೀನಿವಾಸನ ತೋರಿಸಿದ ಗೋವುಗಳ ರಕ್ಷಣೆ ನಮ್ಮ ಆದ್ಯತೆ: ಪೇಜಾವರ ಶ್ರೀ | ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ

ಪುತ್ತೂರು: ಪುತ್ತಿಲ ಪರಿವಾರ ಟ್ರಸ್ಟ್ ನೇತೃತ್ವದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಶ್ರೀನಿವಾಸ…

ಅಯೋಧ್ಯೆಯ ರಾಮಮಂದಿರ ಮೇಲೆ ಹಾರಾಡಿತು ಧರ್ಮ ಧ್ವಜಾರೋಹಣ | ಶಿಲಾನ್ಯಾಸ ನೆರವೇರಿಸಿದ್ದ ಮೋದಿಯಿಂದ ಧ್ವಜಾರೋಹಣ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ…