ಧಾರ್ಮಿಕ

ಅಲ್ಲಿಪಾದೆ ಸಂತ ಅಂಥೋನಿ ಇಗರ್ಜಿಯಲ್ಲಿ ಸಂಭ್ರಮದ ಸಾಂತ್’ಮಾರಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಅಲ್ಲಿಪಾದೆ ಸಂತ ಅಂಥೋನಿಯವರ ಚರ್ಚ್’ನಲ್ಲಿ ಸಾಂತ್’ಮಾರಿ ಹಬ್ಬವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು.

chennai-shopping
maithri

allipade

allipade

ಮೊಡಂಕಾಪು ಬಾಲಯೇಸುವಿನ ಚರ್ಚ್ ಧರ್ಮಗುರು ವಿಕ್ಟರ್ ಡಿಸೋಜಾ ಅವರು ದಿವ್ಯ ಬಲಿಪೂಜೆ ನೆರವೇರಿಸಿದರು.

ಬಂಟ್ವಾಳ ವಲಯದ ಧರ್ಮಗುರುಗಳು, ಅತಿಥಿ ಧರ್ಮಗುರುಗಳು ಉಪಸ್ಥಿತರಿದ್ದರು. ದಾನಿಗಳಿಗೆ ಕ್ಯಾಂಡಲ್ ನೀಡಿ ಗೌರವಿಸಲಾಯಿತು. ವಂ. ರಾಬರ್ಟ್ ಡಿಸೋಜಾ ಅವರು ಹಬ್ಬದಲ್ಲಿ ಪಾಲ್ಗೊಂಡವರಿಗೆ ಕೃತಜ್ಞತೆ ಸಲ್ಲಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…