ಧಾರ್ಮಿಕ

ಮಂಗಳೂರು ಯುಗಾದಿ ಮಹೋತ್ಸವಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಯುಗಾದಿ ಮಹೋತ್ಸವಕ್ಕೆ ಪುತ್ತೂರಿನ ವಿಶ್ವಕರ್ಮ ಬಾಂಧವರು ಹೊರೆಕಾಣಿಕೆ ಸಮರ್ಪಿಸಿದರು.

maithri

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 19ರಂದು ಯುಗಾದಿ ಮಹೋತ್ಸವ ಆರಂಭವಾಗಿದ್ದು, ಒಂಭತ್ತು ದಿನಗಳ ಕಾಲ ನಡೆಯಲಿದೆ.

ಈ ಮಹೋತ್ಸವಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಿಸಿದ್ದು, ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಹೊರೆಕಾಣಿಕೆ ಸಂಗ್ರಹಿಸಿ ವಾಹನಗಳಲ್ಲಿ ಕಳುಹಿಸಿಕೊಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…