ಧಾರ್ಮಿಕ

ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ

chennai-shopping
maithri

ನಟ, ಡಿವೈನ್‌ ಸ್ಟಾರ್ ರಿಷಬ್ ಶೆಟ್ಟಿ ದಂಪತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಆರ್ಯಮನ್ ಹಾಗೂ ಕಿಯಾಂಶ್ ಉಪಸ್ಥಿತರಿದ್ದರು.

ಅನಂತರ ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬಸ್ಥರಿಂದ ಶ್ರೀ ಮಂಜುನಾಥ ಸ್ವಾಮಿಗೆ ರಂಗಪೂಜೆ ಸೇವೆ ನೆರವೇರಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…