ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಧ್ವಜಾರೋಹಣ: ಪುತ್ತೂರು ಜಾತ್ರೆ ಆರಂಭ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನಡೆಯಿತು.

chennai-shopping
maithri

jathre

ವರ್ಷಂಪ್ರತಿಯಂತೆ ಏಪ್ರಿಲ್ 10ರಂದು ಬೆಳಿಗ್ಗೆ ದೇವರ ಉತ್ಸವ ಬಲಿಯೊಂದಿಗೆ ಧ್ವಜಾರೋಹಣ ಕಾರ್ಯ ನಡೆಸಲಾಯಿತು.

ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…