ಧಾರ್ಮಿಕ

ಏ. 13ರಿಂದ ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

GL

ಈ ಸುದ್ದಿಯನ್ನು ಶೇರ್ ಮಾಡಿ

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ’ ಏಪ್ರಿಲ್ 13ರಿಂದ ಏಪ್ರಿಲ್ 22ರವರೆಗೆ 10 ದಿನಗಳ ಕಾಲ ನಡೆಯಲಿದೆ.

chennai-shopping
maithri

ಪುತ್ತೂರಿನ ಬೊಳುವಾರಿನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ ‘ನವನೀತಂ ಸಭಾಂಗಣ’ದಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಶಿಬಿರವನ್ನು ನಡೆಸಲಾಗುತ್ತದೆ.

ಸಂಸ್ಕೃತ ಭಾರತೀಯದಲ್ಲಿ ಸಕ್ರಿಯ ಸದಸ್ಯೆಯಾಗಿರುವ ಶ್ರೀಲತಾ  ಕೆ.ಎಸ್ ಇಂದ್ರಪ್ರಸ್ಥ ಮೈಸೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಶಿಬಿರವನ್ನು ನಡೆಸಿಕೊಡಲಿರುವರು. 6 ವರ್ಷ ಮೇಲ್ಪಟ್ಟ ಎಲ್ಲರೂ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಪರ್ಕಕ್ಕೆ 9591967066


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…