ಧಾರ್ಮಿಕ

ಸಮರ್ಪಣೆಗೊಂಡ ಗೌಡ ಸಮುದಾಯ ಭವನದ ನೂತನ ಕಟ್ಟೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂದೆ ನಿರ್ಮಾಣಗೊಂಡಿರುವ ನೂತನ ಕಟ್ಟೆಯನ್ನು ಭಾನುವಾರ ಬೆಳಿಗ್ಗೆ ದೇವರಿಗೆ ಸಮರ್ಪಿಸಲಾಯಿತು.

chennai-shopping
maithri

katte

ಬೆಳಿಗ್ಗೆ ಗಣಪತಿ ಹವನ, ವಾಸ್ತು ಪೂಜೆ, ವಾಸ್ತು ಬಲಿ ಪೂಜೆ ನಡೆದು ಕಟ್ಟೆಯನ್ನು ದೇವರಿಗೆ ಸಮರ್ಪಿಸಲಾಯಿತು. ನಂತರ ದಾನಿಗಳನ್ನು ಗೌರವಿಸಲಾಯಿತು.

ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಸುಮಾರು 11.30ರ ಹೊತ್ತಿಗೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಪೂಜೆ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…