ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಶಿಲಾಮಯ ದಾರಂದ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಸುತ್ತುಪೌಳಿಯ ಮಹಾದ್ವಾರಕ್ಕೆ ಶಿಲಾಮಯ ದಾರಂದವನ್ನು ಮಂಗಳವಾರ ಅಳವಡಿಸಲಾಯಿತು.

gl

ಈ ಹಿಂದೆ ಇದ್ದ ಮರದ ದಾರಂದ ಶಿಥಿಲವಾದ ಕಾರಣ ಅದನ್ನು ತೆಗೆದು, ನೂತನ ಶಿಲಾಮಯ ದಾರಂದವನ್ನು ಕ್ರೇನ್ ಮೂಲಕ ಅಳವಡಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ವಿರುದ್ಧ ವಿ.ಹಿಂ.ಪ. ಆರೋಪ; ಅಭಿವೃದ್ಧಿ ಸಮಿತಿ ವಿಸರ್ಜನೆಗೆ ಆಗ್ರಹ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಭಕ್ತರ ಧಾರ್ಮಿಕ ಭಾವನೆ…

ಕುದ್ರೋಳಿ: ಶಾರದಾ ಮಾತೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ | ಮಂಗಳೂರು ದಸರಾದಲ್ಲಿ ಹಲವು ವಿಶೇಷತೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಭಕ್ತಿಪೂರ್ಣ ಮಂತ್ರಘೋಷಗಳು, ಸಾಂಪ್ರದಾಯಿಕ ಸಂಗೀತ ಮತ್ತು ವರ್ಣರಂಜಿತ ಸಾಂಸ್ಕೃತಿಕ…