ಧಾರ್ಮಿಕ

ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆ: ಲಲಿತೋದ್ಯಾನ ಉತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳದ ಕಾಲಾವಧಿ ಜಾತ್ರೋತ್ಸವ ಏ. 14ರಿಂದ ಆರಂಭವಾಗಿದ್ದು, ವೈಭವೋಪೇತವಾಗಿ ಜರಗಿತು.

ಜಾತ್ರೋತ್ಸವ ಅಂಗವಾಗಿ ಶನಿವಾರ ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಲಲಿತೋದ್ಯಾನ ಉತ್ಸವ ಸಂದರ್ಭ ಬೆಳ್ಳಿರಥ ಉತ್ಸವ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕುದ್ರೋಳಿ: ಶಾರದಾ ಮಾತೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ | ಮಂಗಳೂರು ದಸರಾದಲ್ಲಿ ಹಲವು ವಿಶೇಷತೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಭಕ್ತಿಪೂರ್ಣ ಮಂತ್ರಘೋಷಗಳು, ಸಾಂಪ್ರದಾಯಿಕ ಸಂಗೀತ ಮತ್ತು ವರ್ಣರಂಜಿತ ಸಾಂಸ್ಕೃತಿಕ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ವಿರುದ್ಧ ವಿ.ಹಿಂ.ಪ. ಆರೋಪ; ಅಭಿವೃದ್ಧಿ ಸಮಿತಿ ವಿಸರ್ಜನೆಗೆ ಆಗ್ರಹ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಭಕ್ತರ ಧಾರ್ಮಿಕ ಭಾವನೆ…