ಧಾರ್ಮಿಕ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಬ್ರಹ್ಮರಥೋತ್ಸವ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಬ್ರಹ್ಮರಥೋತ್ಸವ ವೈಭವದಿಂದ ಜರಗಿತು.

maithri

darmasthala

ಏ. 14ರಿಂದ ಕಾಲಾವಧಿ ಜಾತ್ರೆ ನಡೆಯುತ್ತಿದ್ದು, ವಿವಿಧ ಧಾರ್ಮಕ ಕಾರ್ಯಕ್ರಮಗಳು ಜರಗುತ್ತಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…