tamanvi
ಧಾರ್ಮಿಕ

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026-29ರ ಅವಧಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

maithri

ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ ನಿರ್ಮಾಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರಲು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವುದು ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೆ. ಅಜಿತ್ ಕುಮಾರ್ ರೈ ತಿಳಿಸಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…