ಧಾರ್ಮಿಕ

‘ಪ್ರೀತಿ ಏಕೆ ಭೂಮಿ ಮೇಲಿದೆ?’ ಪುಸ್ತಕ ಅನಾವರಣ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಎಸ್.ವಿ. ಶೌರ್ಯ ರಚಿಸಿದ “ಪ್ರೀತಿ ಏಕೆ ಭೂಮಿ ಮೇಲಿದೆ?” ಎಂಬ ಪುಸ್ತಕವನ್ನು ಭಾನುವಾರಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

gl

ಬೀಡಿನಲ್ಲಿ ಪುಸ್ತಕವನ್ನು ಅನಾವರಣಗೊಳಿಸಿ, ಶುಭಹಾರೈಸಿದರು.

ಪುಸ್ತಕ ರಚಿಸಿದ ಶೌರ್ಯ ಎಸ್.ವಿ., ಕುಸುಮ, ಸುದರ್ಶನ ಕನ್ಯಾಡಿ, ಮಮತಾ, ಚಂದ್ರಾವತಿ ಮತ್ತು ಪೃಥ್ವೀಶ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ವಿರುದ್ಧ ವಿ.ಹಿಂ.ಪ. ಆರೋಪ; ಅಭಿವೃದ್ಧಿ ಸಮಿತಿ ವಿಸರ್ಜನೆಗೆ ಆಗ್ರಹ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಭಕ್ತರ ಧಾರ್ಮಿಕ ಭಾವನೆ…

ಅ.11ರಿಂದ ಅ.21ರವರೆಗೆ ಪುತ್ತೂರು ದಸರಾ–2026: ಶಾರದಾ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ…