ಧಾರ್ಮಿಕ

ಅಶೋಕ್ ಕುಮಾರ್ ರೈಗೆ ಸಚಿವ ಸ್ಥಾನ ಸಿಗಲೆಂದು ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಬನ್ನೂರು ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.

ಶ್ರೀ ಶನೀಶ‍್ವರ ಸನ್ನಿಧಿಯ ದಿನೇಶ್ ಸಾಲ್ಯಾನ್ ಅವರು ಪೂಜೆ ನೆರವೇರಿಸಿ, ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ಬನ್ನೂರು ಬೂತ್ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ,  ಪುತ್ತೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀನ್ ರೈ ಬನ್ನೂರು, ಪುತ್ತೂರು NSUI ಪ್ರಧಾನ ಕಾರ್ಯದರ್ಶಿ ಗಗನ್ ದೀಪ್ ಕರ್ಮಲ, ಪಕ್ಷದ ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕುದ್ರೋಳಿ: ಶಾರದಾ ಮಾತೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ | ಮಂಗಳೂರು ದಸರಾದಲ್ಲಿ ಹಲವು ವಿಶೇಷತೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಭಕ್ತಿಪೂರ್ಣ ಮಂತ್ರಘೋಷಗಳು, ಸಾಂಪ್ರದಾಯಿಕ ಸಂಗೀತ ಮತ್ತು ವರ್ಣರಂಜಿತ ಸಾಂಸ್ಕೃತಿಕ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ವಿರುದ್ಧ ವಿ.ಹಿಂ.ಪ. ಆರೋಪ; ಅಭಿವೃದ್ಧಿ ಸಮಿತಿ ವಿಸರ್ಜನೆಗೆ ಆಗ್ರಹ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಭಕ್ತರ ಧಾರ್ಮಿಕ ಭಾವನೆ…