tamanvi
ಧಾರ್ಮಿಕ

ಉಪ್ಪಿನಂಗಡಿ ದೇವಸ್ಥಾನದ ತಾಂಬೂಲ ಪ್ರಶ್ನಾ ಚಿಂತನೆ ಮುಂದೂಡಿಕೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತ ಸಾರ್ವಜನಿಕ ತಾಂಬೂಲ ಪ್ರಶ್ನಾ ಚಿಂತನೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

maithri

ಜೂನ್ 20ರಂದು ತಾಂಬೂಲ ಪ್ರಶ್ನೆ – ಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಾಂಕ ಹಾಗೂ ಕಾರ್ಯಕ್ರಮದ ಕುರಿತು ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…