ಧಾರ್ಮಿಕ

ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ: ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

gl

ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಧರ್ಮಸ್ಥಳದ ಭೇಟಿಯ ಬಳಿಕ ಸುಬ್ರಹ್ಮಣ್ಯ ಸ್ವಾಮೀಜಿ ಸುಬ್ರಹ್ಮಣ್ಯ ಕ್ಷೇತ್ರದತ್ತ ಪ್ರಯಾಣ ಬೆಳೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅ.11ರಿಂದ ಅ.21ರವರೆಗೆ ಪುತ್ತೂರು ದಸರಾ–2026: ಶಾರದಾ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ…