ಧಾರ್ಮಿಕ

ಮಹಾಲಿಂಗೇಶ್ವರ ದೇವರಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಂದ ಸ್ವರ್ಣ ಸಮರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಸ್ವರ್ಣ ಕವಚ ನಿರ್ಮಾಣಕ್ಕೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು 2 ಗ್ರಾಂ ಸ್ವರ್ಣವನ್ನು ಸಮರ್ಪಿಸಿದರು.

ಆ.30ರಂದು ಬೆಳಗ್ಗೆ ಶಕುಂತಳಾ ಶೆಟ್ಟಿ ಅವರು ತಮ್ಮ ಮಕ್ಕಳೊಂದಿಗೆ ದೇವಳಕ್ಕೆ ಆಗಮಿಸಿ ಶ್ರೀ ದೇವರಿಗೆ ಸ್ವರ್ಣ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇ.ಮೂ. ವಸಂತ ಕೆದಿಲಾಯ ಅವರು ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ದೇವಳದ ಗೌರವಾರ್ಥ ಶಕುಂತಳಾ ಶೆಟ್ಟಿಯವರಿಗೆ ಶಾಲು ಹೊದಿಸಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕುದ್ರೋಳಿ: ಶಾರದಾ ಮಾತೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ | ಮಂಗಳೂರು ದಸರಾದಲ್ಲಿ ಹಲವು ವಿಶೇಷತೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಭಕ್ತಿಪೂರ್ಣ ಮಂತ್ರಘೋಷಗಳು, ಸಾಂಪ್ರದಾಯಿಕ ಸಂಗೀತ ಮತ್ತು ವರ್ಣರಂಜಿತ ಸಾಂಸ್ಕೃತಿಕ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ವಿರುದ್ಧ ವಿ.ಹಿಂ.ಪ. ಆರೋಪ; ಅಭಿವೃದ್ಧಿ ಸಮಿತಿ ವಿಸರ್ಜನೆಗೆ ಆಗ್ರಹ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಭಕ್ತರ ಧಾರ್ಮಿಕ ಭಾವನೆ…