tamanvi
ಧಾರ್ಮಿಕ

ಪುತ್ತೂರು: ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಅ.11ರಿಂದ ಶರನ್ನವರಾತ್ರಿ ಮಹೋತ್ಸವ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಅ.11ರಿಂದ ಅ.21ರವರೆಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.

ಪರಾಭವ ನಾಮ ಸಂವತ್ಸರದ ದಕ್ಷಿಣಾಯಣ ಶರದ್ ಋತುವಿನ ಅಶ್ವೇಜ ಶುದ್ಧ 1ರಿಂದ ಶುದ್ಧ 10ರ ವರೆಗೆ ನಡೆಯಲಿರುವ ಈ ಉತ್ಸವವು ಅ.11ರ ಆದಿತ್ಯವಾರದಿಂದ ಅ.21ರ ಬುಧವಾರದವರೆಗೆ ಶ್ರೀ ಮಹಾಮಾಯಾ ದೇವಿಯ ಸನ್ನಿಧಿಯಲ್ಲಿ ಜರುಗಲಿದೆ.

ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ, ಶ್ರೀ ಮಹಾಮಾಯಾ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ದೀಪೋತ್ಸವಕ್ಕೆ ಭರದ ಸಿದ್ಧತೆ: ಡಿ.8ರಂದು ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ವೈಭವದ ಕಾರ್ಯಕ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…