ಧಾರ್ಮಿಕ

ಡಾ. ಡಿ. ವೀರೇಂದ್ರ ಹೆಗ್ಗಡೆ ಜನ್ಮದಿನ: ಕುಂಜೂರು ದೇವಸ್ಥಾನದಲ್ಲಿ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಬಲ್ನಾಡು ವಲಯದ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸರ್ವ ಸೇವೆ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.

ಜನಜಾಗೃತಿ ವಲಯಾಧ್ಯಕ್ಷ ಐತಪ್ಪ ನಾಯ್ಕ ದೇವಸ್ಯ, ಮಾಜಿ ವಲಯಾಧ್ಯಕ್ಷ ಅಂಬ್ರೋಸ್ ಡಿ ಸೋಜಾ ಕುಂಜೂರುಪಂಜ, ದೊಡ್ಡಡ್ಕ ಒಕ್ಕೂಟದ ಅಧ್ಯಕ್ಷ ಜಾನಪ್ಪ ನಾಯ್ಕ, ಪೂವಪ್ಪ ನಾಯ್ಕ, ಒಕ್ಕೂಟದ ಮಾಜಿ ಅಧ್ಯಕ್ಷ ನಾರಾಯಣ ನಾಯ್ಕ, ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ವಲಯದ ಸೇವಾಪ್ರತಿನಿಧಿಯವರು, ಶೌರ್ಯ ಘಟಕದ ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಡಿ. 20ರ ಕಾರ್ಯಕ್ರಮ: ಧರ್ಮಪಾಲನಾಥ ಸ್ವಾಮೀಜಿಯವರಿಗೆ ಆಮಂತ್ರಣ | ಶ್ರೀಗಳಿಗೆ ಸಂಘದ ನೂತನ ಯೋಜನೆಗಳ ವಿವರಣೆ

ಮಂಗಳೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ವತಿಯಿಂದ ಡಿಸೆಂಬರ್ 20ರಂದು…

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ | ಧರ್ಮದೇವತೆಗಳಿಗೆ ಪರ್ವ ಸೇವೆ, ಬಲಿಯೇಂದ್ರ ಪೂಜೆ

ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ,…