ಧಾರ್ಮಿಕ

ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ  ಆಮಂತ್ರಣ ಪುತ್ತೂರು ಪೇಟೆಯಲ್ಲಿ ವಿತರಣೆ

GL
ಶ್ರೀನಿವಾಸ ದೇವರಿಗೆ ಪ್ರಿಯವಾದ ಶ್ರೀನಿವಾಸ ಕಲ್ಯಾಣೋತ್ಸವ ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

chennai-shopping
maithri

ಉದ್ಯಮಿ ಪದ್ಮನಾಭ ನಾಯ್ಕ್ ಮತ್ತು ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ತೆಂಗಿನಕಾಯಿ ಒಡೆಯುವ ಮೂಲಕ ದರ್ಬೆ ವೃತ್ತದಲ್ಲಿ ಚಾಲನೆ ನೀಡಿದರು. 

ಪುತ್ತೂರು ಪೇಟೆಯಾದ್ಯಂತ ಆಮಂತ್ರಣ ಪತ್ರಿಕೆ ವಿತರಿಸಲಾಯಿತು. 

ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಶಿವಪ್ರಸಾದ್ ಇಜ್ಜಾವು,   ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು,  ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ,  ರಾಜು ಶೆಟ್ಟಿ, ಗಣೇಶ್ ಮಕರಂದ,  ಪ್ರವೀಣ್ ಶೆಟ್ಟಿ ತಿಂಗಳಾಡಿ, ರವಿಕುಮಾರ್ ರೈ ಕೆದಂಬಾಡಿಮಠ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಆಮಂತ್ರಣ ವಿತರಣೆಯಲ್ಲಿ  ಪಾಲ್ಗೊಂಡರು.

ಶಿಕ್ಷಕ ಬಾಲಕೃಷ್ಣ ಪೋರ್ದಾಳ್  ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…