ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ: ಹಿರಿಯ ನಾಗರಿಕರಿಕ ಮತ್ತು ಅಂಗವಿಕಲರಿಗೆ ಮೆಟ್ಟಿಲೇರಲು ಸ್ವಯಂಚಾಲಿತ  ಕ್ಯಾಂಪ್

GL
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೆಟ್ಟಿಲು ಹತ್ತಲು-ಇಳಿಯಲು ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗಾಗಿ ಆಸನ ಸೌಲಭ್ಯವಿರುವ ಸ್ವಯಂಚಾಲಿತ ಕ್ಯಾಂಪ್ ಅಳವಡಿಸಲಾಗುತ್ತಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೆಟ್ಟಿಲು ಹತ್ತಲು-ಇಳಿಯಲು ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗಾಗಿ ಆಸನ ಸೌಲಭ್ಯವಿರುವ ಸ್ವಯಂಚಾಲಿತ ಕ್ಯಾಂಪ್ ಅಳವಡಿಸಲಾಗುತ್ತಿದ್ದು ಶೀಘ್ರದಲ್ಲೇ ಭಕ್ತರ ಉಪಯೋಗಕ್ಕೆ ಲಭಿಸಲಿದೆ.

chennai-shopping
maithri

ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರಾ ಕಳೆದ ವರ್ಷ ವಿಶೇಷ ಸಭೆ ನಡೆಸಿ ಈ ಸೌಲಭ್ಯದ ಯೋಜನೆ ರೂಪಿಸಿದ್ದರು. ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಪ್ರಮೋದ್ ಕುಮಾರ್ ಮತ್ತು ದೇವಸ್ಥಾನದ ಎಂಜಿನಿಯರ್ ಉದಯ ಕುಮಾರ್ ಅವರ ನೆರವಿನಲ್ಲಿ ಯೋಜನೆ ಜಾರಿಗೆ ಬಂದಿದೆ. ನೆದರ್ಲೆಂಡ್‌ನಿಂದ ತಂದಿರುವ ಕ್ಯಾಂಪ್‌ಗೆ ₹4.17 ಲಕ್ಷ ವೆಚ್ಚವಾಗಿದ್ದು ಎಎಆರ್‌ಡಿಐಐಎನ್‌ಜಿ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…