ಧಾರ್ಮಿಕ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ವೈಭವದ ಕಿರುಷಷ್ಠಿ ಜಾತ್ರೆ

GL
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಕಿರುಷಷ್ಠಿ ಜಾತ್ರೆ ವೈಭವದಿಂದ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಕಿರುಷಷ್ಠಿ ಜಾತ್ರೆ ವೈಭವದಿಂದ ನಡೆಯಿತು.
ದೊಡ್ಡ ರಂಗಪೂಜೆಯೊಂದಿಗೆ ಸಮಾಪನಗೊಂಡ ಒಂದು ಮಂಡಲ ರಂಗಪೂಜೆಯ ಬಳಿಕ ವರ್ಷಾವಧಿ ಜಾತ್ರೆ ಆರಂಭಗೊಂಡಿತು.
ಜ. 5ರಂದು ರಾತ್ರಿ ಶ್ರೀ ದೇವರ ಉತ್ಸವ ನಡೆದು, ಕಟ್ಟೆಪೂಜೆ, ಸಂಪ್ಯ ಸವಾರಿ ನಡೆಯಿತು. ಇದೇ ಸಂದರ್ಭ ಆಕರ್ಷಕ ಸುಡುಮದ್ದು ಪ್ರದರ್ಶನ ಜನಾಕರ್ಷಣೀಯವಾಗಿತ್ತು.

chennai-shopping
maithri

ಜ. 6ರಂದು ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…