ಧಾರ್ಮಿಕ

ಇಂದು ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ

ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ ಜ. 10ರಂದು ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ ಜ. 10ರಂದು ನಡೆಯಲಿದೆ.

ಕೆಮ್ಮಿoಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳ್ಳಿಗೆ 7.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹೋಮ, ಪಂಚವಿoಶತಿ ನಡೆಯಲಿದೆ. ನಂತರ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ.

ಬೆಳಿಗ್ಗೆ 11 ಗಂಟೆಗೆ ಶ್ರೀ ದೇವರಿಗೆ ಕಳಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಮದ್ಯಾಹ್ನ 12.30 ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…