Gl jewellers
ವಿಟ್ಲ: ಪಂಚಲಿಂಗೇಶ್ವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್| ತಪ್ಪಿದ ಬಾರಿ ಅನಾಹುತ!!
ಧಾರ್ಮಿಕ

ವಿಟ್ಲ: ಪಂಚಲಿಂಗೇಶ್ವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್| ತಪ್ಪಿದ ಬಾರಿ ಅನಾಹುತ!!

ಡ್ರೋನ್  ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಡ್ರೋನ್  ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.

Papemajalu garady
Karnapady garady

ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ  ಡ್ರೋನ್  ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ.

ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್  ಹೊಡೆದ ವೇಳೆ ದೇವರ ಮೂರ್ತಿ ಹೊತ್ತಿದ್ದ ಅರ್ಚಕರು ಕೊಂಚ ತಬ್ಬಿಬಾದರೂ ಸಾವರಿಸಿಕೊಂಡರು. ಡ್ರೋನ್ ಸ್ವಲ್ಪ ತಪ್ಪಿ ದೇವರ ಮೂರ್ತಿ ಹೊತ್ತಿದ್ದ ಅರ್ಚಕರಿಗೆ ತಾಗಿದ್ದರೆ, ದೇವರ ಮೂರ್ತಿ ಕೆಳಗೆ ಬೀಳುವ ಸಾಧ್ಯತೆ ಇತ್ತು. ಮಹಾರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು, ಡ್ರೋನ್ ಅಪರೇಟ‌ರ್ ಹುಚ್ಚಾಟಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts