tamanvi
ಧಾರ್ಮಿಕ

ಸಂಪ್ಯ ಜಾತ್ರೆ: ಧೂಮಾವತಿ, ಗುಳಿಗ ದೈವದ ನೇಮ

D_shiva_bhat
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.

maithri

ಸುರೇಶ್ ನಕ್ಷತ್ರಿತ್ತಾಯರ ಉಪಸ್ಥಿತಿಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಸಂಜೆ ಧೂಮಾವತಿ, ಗುಳಿಗ ದೈವಗಳ ಭಂಡಾರ ತೆಗೆದು ರಾತ್ರಿ ಧೂಮಾವತಿ, ಗುಳಿಗ ದೈವಗಳ ನೇಮೋತ್ಸವ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…