ಧಾರ್ಮಿಕ

ಪುತ್ತೂರು: ಮಾ.1, 2 ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು.

maithri

ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೋಟಿ ಚೆನ್ನಯ ಕಂಬಳ ಸಮಿತಿಯ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಸಲ್ಲಿಸಲಾಯಿತು. ಬಳಿಕ ದೇವರಮಾರು ಗದ್ದೆಯಲ್ಲಿರುವ ಕ್ಷೇತ್ರದ ಮೂಲ ಸಾಗ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಇದಾದ ಬಳಿಕ ಕಂಬಳದ ಕರೆಯ ಮಂಜೊಟ್ಟಿಯಲ್ಲಿ ನಿಂತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಮುಹೂರ್ತ ನೆರವೇರಿಸಿದರು. ಕಂಬಳ ಕರೆಗೆ ಹಾಲು ಮತ್ತು ಎಳನೀರು ಸುರಿದು ಸುಮುಹೂರ್ತ ನೆರವೇರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ, ವಿದ್ಯಾ ಸಂಕಲ್ಪ | ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಕರೆ

ಪುತ್ತೂರು: ಪ್ರಸ್ತುತ ವರ್ಷದ ಶಾಲಾ ಹಾಗೂ ಕಾಲೇಜುಗಳ ಆರಂಭದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ…