ಧಾರ್ಮಿಕ

ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!

GL
ಮೌನಿ ಬಾಬಾ ಮಹಾಕುಂಭ ಮೇಳದಲ್ಲಿ 57 ನೇ ಬಾರಿಗೆ ಭೂಸಮಾಧಿಯಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು ಶುಕ್ರವಾರ ರಾತ್ರಿ ಭೂಸಮಾಧಿಯಾದರು. ಅವರು ಇದುವರೆಗೆ 55ಕ್ಕೂ ಹೆಚ್ಚು ಬಾರಿ ಭೂಸಮಾಧಿ ವೃತ ಆಚರಿಸಿದ್ದಾರೆ. ಇದು ಅವರ 57ನೇ ಸಮಾಧಿ ಸ್ಥಳವಾಗಿದೆ. ಅವರು ಹೀಗೆ ಸಮಾಧಿ ಹೊಂದಲು ಒಂದು ಕಾರಣ ಅದೇನೆಂದರೆ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್ ಮಹಾಕುಂಭದಲ್ಲಿ ನಡೆದ ಕಾಲ್ತುಳಿತ ಘಟನೆ!! ಯಸ್, ಈ ಘಟನೆಯಿಂದ ತುಂಬಾ ನೊಂದ ಅವರು ಈ ಕಠಿಣ ಹಾದಿ ಹಿಡಿದಿದ್ದಾರೆ. ಹೀಗಾಗಿ ಮೌನಿ ಮಹಾರಾಜರು 10 ಅಡಿ ಆಳದ ಗುಂಡಿಯಲ್ಲಿ ಜೀವಂತ ಭೂ ಸಮಾಧಿಯಾಗಿದ್ದಾರೆ..

chennai-shopping
maithri

ಇನ್ನು ವಿಶೇಷ ಅಂದ್ರೆ ಮಹಾಕುಂಭದಲ್ಲಿ ಮೊಟ್ಟಮೊದಲ ಬಾರಿಗೆ ಮೌನಿ ಬಾಬಾ 7 ಕೋಟಿ 51 ಲಕ್ಷ ರುದ್ರಾಕ್ಷ ರತ್ನಗಳೊಂದಿಗೆ 12 ಜ್ಯೋತಿರ್ಲಿಂಗಗಳನ್ನು ಸ್ಥಾಪಿಸಿದ್ದಾರೆ. ಮಹಾರಾಜ ಶಿವಯೋಗಿಗಳು 13 ವರ್ಷಗಳಿಂದ ಮೌನವಾಗಿದ್ದಾರೆ, ಆದ್ದರಿಂದ ಜನರು ಅವರನ್ನು ಮೌನಿ ಮಹಾರಾಜ್ ಎಂದು ಕರೆಯುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…