Gl harusha
ಧಾರ್ಮಿಕ

ಫೆ. 15ರಂದು ಹುಲಿಚಾಮುಂಡಿ, ಪರಿವಾರ ದೈವಗಳ ವಾರ್ಷಿಕ ನೇಮ

ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
ಬೆಳಿಗ್ಗೆ 7:30ರಿಂದ ಗಣಪತಿ ಹವನ, ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 8.30ಕ್ಕೆ ಶ್ರೀ ಹುಲಿಚಾಮುಂಡಿ ದೈವದ ನೇಮ, 10.30ರಿಂದ ಕಾಡೆತ್ತಿ ಪಂಜುರ್ಲಿ ದೈವಗಳ ನೇಮ, ನಂತರ ಗುಳಿಗ ದೈವದ ನೇಮ ನಡೆಯಲಿದೆ ಎಂದು ದೈವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pashupathi


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮೇ 11ರಂದು ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ, ನಿಧಿಕುಂಭ ಪ್ರತಿಷ್ಠೆ | ಮೇ 10ರಂದು ನಿಧಿಕುಂಭ ಮೆರವಣಿಗೆ

ಪುತ್ತೂರು: ಇಲ್ಲಿನ ಕಿಲ್ಲೆ ಮೈದಾನ ಬಳಿಯ ಪುತ್ತೂರು ಸೆಂಟರ್ ಹಿಂಭಾಗದಲ್ಲಿರುವ ಶ್ರೀ ಮಹಾಕಾಳಿ…