Gl
ಧಾರ್ಮಿಕ

ಫೆ.11: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.

rachana_rai
Pashupathi
akshaya college
Balakrishna-gowda

ಈಶ ಸೇವೆಗಾಗಿ ನಡೆಯುವ ಈ ಕರಸೇವೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಎಲ್ಲಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅಭಿವೃದ್ಧಿಯ ಕಾಯಕದಲ್ಲಿ ಜೊತೆಯಾಗಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್ ರವರು ವಿನಂತಿಸಿರುತ್ತಾರೆ.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts