ಧಾರ್ಮಿಕ

ಪುತ್ತೂರು: ನಾಳೆಯಿಂದ  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ.

ಶ್ರೀ ಮಹಾಲಿಂಗೇಶ್ವರ ದೇವಳದ ಅಭಿವೃದ್ಧಿಗಾಗಿ ಆದಿತ್ಯವಾರ ಬೆಳಿಗ್ಗೆ 9-00 ರಿಂದ ಸಂಜೆ 5-00 ಗಂಟೆಯವರೆಗೆ ತಾಂಬೂಲ ಪ್ರಶ್ನೆ ನಡೆಯಲಿರುವುದು.

ಭಕ್ತಾದಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸರವರು ವಿನಂತಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ವಿರುದ್ಧ ವಿ.ಹಿಂ.ಪ. ಆರೋಪ; ಅಭಿವೃದ್ಧಿ ಸಮಿತಿ ವಿಸರ್ಜನೆಗೆ ಆಗ್ರಹ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಭಕ್ತರ ಧಾರ್ಮಿಕ ಭಾವನೆ…

ಕುದ್ರೋಳಿ: ಶಾರದಾ ಮಾತೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ | ಮಂಗಳೂರು ದಸರಾದಲ್ಲಿ ಹಲವು ವಿಶೇಷತೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಭಕ್ತಿಪೂರ್ಣ ಮಂತ್ರಘೋಷಗಳು, ಸಾಂಪ್ರದಾಯಿಕ ಸಂಗೀತ ಮತ್ತು ವರ್ಣರಂಜಿತ ಸಾಂಸ್ಕೃತಿಕ…