ಧಾರ್ಮಿಕ

ಮಾ. 9: ಪಾಲ್ತಾಡು ಕಾಪುತಕಾಡು ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ದಿನ, ಕೋಲ

GL
ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9 ರಂದು  ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9 ರಂದು  ನಡೆಯಲಿದೆ.

chennai-shopping
maithri

ಮಾ.9 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 8 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸಾನಿಧ್ಯ ಆಡಳಿತ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…