ಮಂಗಳೂರು ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಹಿರಿಯ ಸಮಿತಿ ಸದಸ್ಯರಾದ ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ ಮರಿಯಮ್ಮ ಥಾಮಸ್, ಸತೀಶ್ ಭಟ್, ಇಸ್ಮಾಯಿಲ್ ಎಸ್, ಸುಜಾತ ಗೋಪಾಲ್, ನಯನ ಪೈ ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.
Thursday, November 21
Trending
- ಖ್ಯಾತ ಮಲಯಾಳಂ ಸಿನಿಮಾ ನಟ ಮೇಘನಾಥನ್ ನಿಧನ
- ಕಡಬ: ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕ: ಓರ್ವ ಆಸ್ಪತ್ರೆಗೆ ದಾಖಲು!!
- ಪುತ್ತೂರು ಕಾಂಗ್ರೆಸ್ ಕಚೇರಿಗೆ ಸರಕಾರಿ ಆಸ್ಪತ್ರೆಯ ಜಾಗ?? ಕಾಂಗ್ರೆಸ್ ಕಚೇರಿಗೆ ವ್ಯಾಲ್ಯೂವೇಬಲ್ ಜಾಗ ನೀಡುವ ಭರವಸೆ ನೀಡಿದ್ದ ಶಾಸಕರು!! ಸರಕಾರಿ ಜಾಗ ಕಬಳಿಕೆ ಬೆಳಕಿಗೆ ಬಂದಿದೆ ಎಂದ ಮಾಜಿ ಶಾಸಕ!
- ಕನ್ಯಾನ: ಮನೆಯಲ್ಲಿ ಮೌರಿಸ್ ಡಿಸೋಜಾರವರ ಶವ ಪತ್ತೆ!!
- ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು.!!
- ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!
- ಸರಕಾರಿ ಆಸ್ಪತ್ರೆಗೂ ತಟ್ಟಿದ ಬೆಲೆ ಏರಿಕೆ ಬಿಸಿ!! ಆಸ್ಪತ್ರೆಯ OPD, IPD ಶುಲ್ಕ ಹೆಚ್ಚಳ??
- ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ವಾರ್ಷಿಕ ಧ್ಯಾನ ಕೂಟ