Thursday, December 12
Share News

KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.

ಘಟನೆಯ ನಂತರ, ಸ್ಥಳೀಯರು, ಪೊಲೀಸರೊಂದಿಗೆ ಹೆಚ್ಚಿನ ಅಪಘಾತಗಳನ್ನು ತಡೆಯಲು ರಸ್ತೆಯ ಮಣ್ಣನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.


Share News

Comments are closed.

Exit mobile version