ವಿಶೇಷ

ಬೆಳಗಾವಿ: ಸುವರ್ಣ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ

ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಜ. 21ರಂದು ಅನಾವರಣಗೊಂಡಿತು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ : ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಜ. 21ರಂದು ಅನಾವರಣಗೊಂಡಿತು. 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು.

akshaya college

ಈ ವೇಳೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts