Gl harusha
ಕ್ರೀಡೆ

ಏಕದಿನ ಕ್ರಿಕೆಟ್‌ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ: ರೋಹಿತ್ ಶರ್ಮಾ

ಏಕದಿನ ಕ್ರಿಕೆಟ್‌ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ. ಭಾರತಕ್ಕಾಗಿ ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುತ್ತೇನೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಏಕದಿನ ಕ್ರಿಕೆಟ್‌ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ. ಭಾರತಕ್ಕಾಗಿ ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುತ್ತೇನೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

srk ladders
Pashupathi

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ಸ್ಮರಣೀಯ ವಿಜಯದತ್ತ ಕೊಂಡೊಯ್ದ ನಂತರ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿವೃತ್ತಿಯ ಕುರಿತು ಏನೂ ಮಾತನಾಡದ ಅವರು, ಮುಗಿಸುವ ಹಂತದಲ್ಲಿ ‘ನಿವೃತ್ತಿ’ಯ ಊಹಾಪೋಹಗಳನ್ನು ಒಮ್ಮೆಗೇ ಕೊನೆಗೊಳಿಸಿದರು. “ನಾನು ಏಕದಿನ ಸ್ವರೂಪದಿಂದ ನಿವೃತ್ತಿ ಹೊಂದುತ್ತಿಲ್ಲ. ಈ ಬಗ್ಗೆ ಸುಮ್ಮನೆ ವದಂತಿ ಹರಡಬೇಡಿ” ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts