tamanvi
ಕ್ರೀಡೆ

RCB ವಿರುದ್ಧ ಪ್ರಕರಣ ದಾಖಲು!

D_shiva_bhat
ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಆರ್ ಸಿಬಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಆರ್ ಸಿಬಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

maithri

ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಾಲ್ತುಳಿತ ದುರಂತ ಸಂಭವಿಸಿ 24 ಗಂಟೆ ಬಳಿಕ ಇದೀಗ ಪ್ರಕರಣ ದಾಖಲಾಗಿದೆ.

ಎ1 ಆರ್ ಸಿಬಿ ಮ್ಯಾನೇಜೈಂಟ್, ಎ2 ಡಿಎನ್ ಎ ಇವೆಂಟ್ ಮ್ಯಾನೇಜೈಂಟ್, ಎ3 ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಎಂದು ಪ್ರಕರಣ ದಾಖಲಾಗಿದೆ.

ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕ್ರೀಡೆಯೊಂದಿಗೆ ಭಾರತೀಯತೆ ಬೆಳೆಸಿಕೊಳ್ಳಿ: ಸುಬ್ರಮಣ್ಯ ನಟ್ಟೋಜ | ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ

ಪುತ್ತೂರು: ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಜೊತೆಗೆ ಅನೇಕ ಅನೇಕ ಅವಕಾಶಗಳು ವಿದ್ಯಾರ್ಥಿಗಳ…

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…