ಕ್ರೀಡೆ

ವಾಲಿಬಾಲ್ ಪಂದ್ಯಾಟ: ಪಾಂಗ್ಲಾಯ್ ಬೆಥನಿ ಆಂಗ್ಲ ಮಾಧ್ಯಮ ಶಾಲೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನ, ತರೀಕೆರೆಯಲ್ಲಿ, ನಡೆದ 14 ವಯೋಮಾನದ ಬಾಲಕರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಪ್ರಥಮ ಸ್ಥಾನ ದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೆ ಯಾಗಿದೆ.

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಶಾಲಾ ಶಿಕ್ಷಣ ಇಲಾಖೆ, ತರೀಕೆರೆ, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಎಲ್ಲಾ ವೃಂದ ಶೈಕ್ಷಣಿಕ ಸಂಘಗಳ ಸಂಯುಕ್ತ ಅಶ್ರಯದಲ್ಲಿ ಪಂದ್ಯಾಟ ನಡೆಯಿತು.

ಶಾಲಾ ಕ್ರಿಯಾಶೀಲಾ ಮುಖ್ಯಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್ ಮತ್ತು ಅಕ್ಷಯ್ ರವರು ತರಬೇತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಟೆಸ್ಟ್‌ ಸರಣಿ ಪಂದ್ಯಗಳ ವೇಳಾಪಟ್ಟಿ ಪ್ರಕಟ – ನ್ಯೂಝಿಲೆಂಡ್‌, ಶ್ರೀಲಂಕಾ, ಆಸ್ಟ್ರೇಲಿಯಾ ವಿರುದ್ಧ ತೊಡೆತಟ್ಟಲಿದೆ ಭಾರತ!

ಭಾರತ ಹಾಗೂ ನ್ಯೂಝಿಲೆಂಡ್‌ ತಂಡಗಳು ಪ್ರತಿಷ್ಠಿತ ಟೆಸ್ಟ್‌ ಸರಣಿಗಾಗಿ ಸಜ್ಜಾಗ್ತಾ ಇದೆ. ಇದರ…

ಭಾರತಕ್ಕೆ ನಿರಾಸೆಯ ಛಾಯೆ ಮೂಡಿಸಿದ ಕಾಮನ್ವೆಲ್ತ್ ಕ್ರೀಡಾಕೂಟ!! ಕ್ರಿಕೆಟ್, ಕುಸ್ತಿ ಸೇರಿದಂತೆ ಈ 9 ಆಟಗಳಿಗೆ ಇಲ್ಲ ಅವಕಾಶ!!

ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಕ್ರಿಕೆಟ್, ಹಾಕಿ ಬ್ಯಾಡ್ಮಿಂಟನ್, ಕುಸ್ತಿ, ಕ್ರಿಕೆಟ್ ಹಾಗೂ…

ಪುತ್ತೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಗೆ 3 ಸರಕಾರಿ ಜಿಮ್ ಸೆಂಟರ್ | ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್ ರೈ ಸಭೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್…