tamanvi
ಕ್ರೀಡೆ

ಉಪ್ಪಿನಂಗಡಿ ಕಂಬಳಕ್ಕೆ ಕರೆ ಮುಹೂರ್ತ

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ ಕಂಬಳಕ್ಕೆ ಶನಿವಾರ ಕರೆ ಮುಹೂರ್ತ ನಡೆಯಿತು.

ಕಂಬಳದ ರೂವಾರಿ ಶಾಸಕ ಅಶೋಕ್ ಕುಮಾರ್ ರೈ ಕರೆ ಮುಹೂರ್ತ ನೆರವೇರಿಸಿದರು.

ಮಾ. 28ರಂದು ಉಪ್ಪಿನಂಗಡಿ ಕೂಟೇಲು ಬಳಿ ವಿಜಯ – ವಿಕ್ರಮ ಜೋಡುಕರೆ ಕಂಬಳ ನಡೆಯಿತು. ಪ್ರಮುಖರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…