ಕ್ರೀಡೆ

ಟೆಸ್ಟ್‌ ಸರಣಿ ಪಂದ್ಯಗಳ ವೇಳಾಪಟ್ಟಿ ಪ್ರಕಟ – ನ್ಯೂಝಿಲೆಂಡ್‌, ಶ್ರೀಲಂಕಾ, ಆಸ್ಟ್ರೇಲಿಯಾ ವಿರುದ್ಧ ತೊಡೆತಟ್ಟಲಿದೆ ಭಾರತ!

ಈ ಸುದ್ದಿಯನ್ನು ಶೇರ್ ಮಾಡಿ

ಭಾರತ ಹಾಗೂ ನ್ಯೂಝಿಲೆಂಡ್‌ ತಂಡಗಳು ಪ್ರತಿಷ್ಠಿತ ಟೆಸ್ಟ್‌ ಸರಣಿಗಾಗಿ ಸಜ್ಜಾಗ್ತಾ ಇದೆ. ಇದರ ಜೊತೆಗೆ ಭಾರತ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧವೂ ತೊಡೆತಟ್ಟಲಿದೆ. ಈ ಎಲ್ಲಾ ಸರಣಿ ಪಂದ್ಯಗಳು ಎಲ್ಲೆಲ್ಲಿ ಹಾಗೂ ಯಾವ ಸಮಯದಲ್ಲಿ ನಡೆಯಲಿವೆ ಎಂಬ ಮಾಹಿತಿಯನ್ನು ಪ್ರಕಟಿಸಲಾಗಿದೆ. ಇದರ ಮಾಹಿತಿ ಈ ಕೆಳಕಂಡಂತಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ದೃಷ್ಟಿಯಿಂದ ಈ ಟೆಸ್ಟ್​ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. 2 ಪಂದ್ಯಗಳ ಈ ಸರಣಿಯ ನಂತರ ಭಾರತ ತಂಡವು ತವರಿನಲ್ಲಿ ಶ್ರೀಲಂಕಾ ವಿರುದ್ಧ ಸೆಣಸಲಿದ್ದು, ಇದಾದ ಬಳಿಕ 2027ರ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಆತಿಥ್ಯ ವಹಿಸಲಿದೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ (ಮಾರ್ಚ್ 3, 2027) ಮುಕ್ತಾಯಗೊಂಡ ಕೇವಲ ಒಂದು ವಾರದ ನಂತರ, ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ನಲ್ಲಿ ಪಾಲ್ಗೊಳ್ಳಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…

ಪುತ್ತೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಗೆ 3 ಸರಕಾರಿ ಜಿಮ್ ಸೆಂಟರ್ | ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್ ರೈ ಸಭೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್…